ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 APRIL 2024
SHIMOGA : ತುಂಗಾ ನದಿಯ ರೈಲ್ವೆ ಸೇತುವೆ ಪಕ್ಕದಲ್ಲಿ ಸಿಕ್ಕಿ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ಹಿನ್ನೆಲೆ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.
ಏ.13 ರಂದು ಹೊಳೆ ಬಸ್ ಸ್ಟಾಪ್ ರೈಲ್ವೆ ಸೇತುವೆ ಕೆಳಗೆ ತುಂಗಾ ನದಿಯಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಮೃತಪಟ್ಟಿದ್ದಾನೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈತ ಸುಮಾರು 5.02 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು ಹಾಗೂ ಕುರುಚಲು ಗಡ್ಡ ಇದೆ. ಮೃತನ ಮೈಮೇಲೆ ತಿಳಿಹಸಿರು ತಿಳಿಕೇಸರಿ ಮಿಶ್ರಿತ ಬಣ್ಣದ ತುಂಬುತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ. ಈತನ ವಾರಸುದಾರರು ಪತ್ತೆಯಾದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ವಿಐಎಸ್ಎಲ್ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422