ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದ ಹನುಮಂತಪ್ಪ (52) ಅ.10ರಂದು ಮೃತಪಟ್ಟಿದ್ದಾರೆ. ಇವರ ವಾರಸುದಾರರು ಹಾಗೂ ವಿಳಾಸದ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಹನುಮಂತಪ್ಪ 5.5 ಅಡಿ ಎತ್ತರ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಮೃತನ ಬಲ ಪಕ್ಕೆಯ ಮೇಲೆ ಸಾಸಿವೆ ಕಾಳು ಗಾತ್ರದ ಕಪ್ಪು ಮಚ್ಚೆ ಗುರುತಿದೆ. ಎಡಗೈ ಬುಜ ಹಾಗೂ ಮುಂಗೈ ಮಣಿಕಟ್ಟಿನ ಮೇಲೆ ಅರ್ಧ ವಾಸಿಯಾಗದ ಗಾಯದ ಗುರುತು ಇದೆ.
ವಾರಸುದಾರರ ಬಗ್ಗೆ ತಿಳಿದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08182-261414 / 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರಿಶೀಲನೆ, ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ
Hospital
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





