ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಅಸ್ವಸ್ಥರಾಗಿ ಬಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು, ಎರಡೂ ಕೈ ಮೇಲಿದೆ ಹಚ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: KSRTC ಬಸ್‌ ನಿಲ್ದಾಣದಲ್ಲಿ ತೀವ್ರ ಅಸ್ವಸ್ಥರಾಗಿದ್ದ ವ್ಯಕ್ತಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್‌ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆ.13ರಂದು KSRTC ಬಸ್‌ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿದ್ದರು. ಜನರು ವಿಚಾರಿಸಿದಾಗ ಇಲಿ ಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ.18ರಂದು ಆ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

KSRTC-Bus-Stand-Shivamogga

ಇದನ್ನೂ ಓದಿ » ಗಣಪತಿ ಹಬ್ಬದ ಚಂದಾ ವಿಚಾರವಾಗಿ ನಡುಬೀದಿಯಲ್ಲಿ ಗಲಾಟೆ, ಮೂವರ ವಿರುದ್ಧ ಕೇಸ್‌

ಮೃತ ವ್ಯಕ್ತಿಯು ಸುಮಾರು 5 ಅಡಿ 5 ಇಂಚು ಎತ್ತರ, ಎಣ್ಣೆಗೆಂಪು ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಬಲಗೈ ಒಳಭಾಗದಲ್ಲಿ ಶಿಲುಬೆಯ ಚಿತ್ರದ ಹಚ್ಚೆ ಇದೆ. ಎಡಗೈ ತೋಳಿನ ಮೇಲೆ ವಿಲ್ಸನ್‌ ಎಂಬ ಹೆಸರಿನ ಹಚ್ಚೆ ಇದೆ. ವಾರಸುದಾರರು ಇದ್ದಲ್ಲಿ ಕೂಡಲೆ 08182-26144, 9916882544 ನಂಬರ್‌ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Unknown person found at KSRTC bus stand

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment