ಶಿವಮೊಗ್ಗದಲ್ಲಿ ಸಿಮೆಂಟ್‌ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 APRIL 2024

SHIMOGA : ಫುಟ್‌ಪಾತ್‌ನ ಸಿಮೆಂಟ್‌ ಕಟ್ಟೆಯ ಮೇಲೆ ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಏ.19 ರಂದು ಶಿವಮೊಗ್ಗ ನಗರದ ಎನ್.ಟಿ.ರಸ್ತೆ ಗಾಜನೂರು ಬಸ್ ನಿಲ್ದಾಣದ ಎದುರಿನ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಸುಮಾರು 45 ವರ್ಷದ ವ್ಯಕ್ತಿಯೊಬ್ಬರು ಬಿದ್ದಿದ್ದರು. ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯ ಫೋನ್‌ ನಂಬರ್‌ 08182 -261414 ಅಥವಾ 9611761255 ಗಳನ್ನು ಸಂಪರ್ಕಿಸಲು ಕೋರಿದೆ.

ಇದನ್ನೂ ಓದಿ – ಮೂಲೆಗದ್ದೆ ಮಠ ಬಸ್‌ ಸ್ಟಾಪ್‌ ಬಳಿ ಹಿಟ್‌ ಅಂಡ್‌ ರನ್‌ ಅಪಘಾತ, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 20, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment