ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಫುಟ್‌ಪಾತ್‌ನ ಸಿಮೆಂಟ್ ಕಟ್ಟೆಯ ಮೇಲೆ ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಏ.19 ರಂದು ಶಿವಮೊಗ್ಗ ನಗರದ ಎನ್.ಟಿ.ರಸ್ತೆ ಗಾಜನೂರು ಬಸ್ ನಿಲ್ದಾಣದ ಎದುರಿನ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಸುಮಾರು 45 ವರ್ಷದ ವ್ಯಕ್ತಿಯೊಬ್ಬರು ಬಿದ್ದಿದ್ದರು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯ ಫೋನ್ ನಂಬರ್ 08182 -261414 ಅಥವಾ 9611761255 ಗಳನ್ನು ಸಂಪರ್ಕಿಸಲು ಕೋರಿದೆ.
ಇದನ್ನೂ ಓದಿ – ಮೂಲೆಗದ್ದೆ ಮಠ ಬಸ್ ಸ್ಟಾಪ್ ಬಳಿ ಹಿಟ್ ಅಂಡ್ ರನ್ ಅಪಘಾತ, ಹೇಗಾಯ್ತು ಘಟನೆ?