ಶಿವಮೊಗ್ಗ: ಶಿವಮೊಗ್ಗದಲ್ಲಿ ಉತ್ಸವ್ ದಿ ಸೆಲೆಬ್ರೇಷನ್ ಎಂಬ ಲೈಫ್‌ಸ್ಟೈಲ್ ವಸ್ತು (lifestyle exhibition) ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಡಿಸೆಂಬರ್ 12ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೇಳ ನಡೆಯಲಿದೆ. ಈ ವಿಶೇಷ ಪ್ರದರ್ಶನಕ್ಕೆ ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿರುವ ಮಿಲನ್ ಹಾಲ್ ವೇದಿಕೆಯಾಗಲಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
ನಿರ್ಮಲಾ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ, ಐವಿಎಫ್ ಸ್ಪೆಷಲಿಸ್ಟ್ ಡಾ. ಸಮೀನಾ ಸುಲ್ತಾನಾ ಉತ್ಸವ್ ಮೇಳವನ್ನು ಉದ್ಘಾಟಿಸಲಿದ್ದಾರೆ.
ಇಲ್ಲಿ ಸೀರೆಗಳು, ಡ್ರೆಸ್, ಆಭರಣ, ಮನೆ ಅಲಂಕಾರಿಕ ವಸ್ತುಗಳು ಮತ್ತು ಇತರೆ ಆಕ್ಸೆಸರೀಸ್‌ಗಳು ಸೇರಿ ಹಲವು ಲೈಫ್‌ಸ್ಟೈಲ್ ಉತ್ಪನ್ನ ಮಾರಾಟಕ್ಕೆ ಲಭ್ಯವಿರುತ್ತವೆ. ಇನ್ನು, ಮಹಿಳೆಯರು ತಮ್ಮಲ್ಲಿರುವ ಹಳೆಯ ರೇಷ್ಮೆ ಸೀರೆಗಳನ್ನು ಸ್ಥಳದಲ್ಲೇ ಮಾರಾಟ ಮಾಡಿ, ನಗದು ಹಣ ಪಡೆಯುವ ಅವಕಾಶವೂ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






