ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021
ವಿವಿಧ ಕಾರಣಗಳಿಗಾಗಿ ವಿದೇಶಕ್ಕೆ ತೆರಳಲು ಉದ್ದೇಶಿಸಿರುವವರಿಗೆ ಶಿವಮೊಗ್ಗ ನಗರದ ತುಂಗಾನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾಭ್ಯಾಸ, ಉದ್ಯೋಗ, ಕ್ರೀಡಾ ಚಟುವಟಿಕೆ ಸೇರಿದಂತೆ ಯಾವುದೇ ಕಾರಣಗಳಿಗಾಗಿ ವಿದೇಶಕ್ಕೆ ತೆರಳ ಬಯಸುವವರು ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ತೋರಿಸಬೇಕು. ನಿಗದಿತ ನಮೂನೆಯಲ್ಲಿ ಜಿಲ್ಲಾಧಿಕಾರಿ ಅವರ ಸಹಿಯನ್ನು ಪಡೆದುಕೊಂಡು ಲಸಿಕೆ ಪಡೆಯಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















