ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ, ಹೆಸರು ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‍ಒಯು) ಶಿವಮೊಗ್ಗದ ಪ್ರದೇಶಿಕ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.

ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಬೇಕಾಗಿದೆ. ಆದ್ದರಿಂದ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಎಸ್‍ಓಯು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಸಿಕೆ ಪಡೆಯಲು ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯ ಆಲ್ಕೊಳ ಸರ್ಕಲ್‍ನಲ್ಲಿರುವ ಕೆಎಸ್‍ಓಯು ಪ್ರಾದೇಶಿಕ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-250367 ಸಂಪರ್ಕಿಸಬಹುದಾಗಿದೆ. ಲಸಿಕೆ ನೀಡುವ ದಿನಾಂಕ ಮತ್ತು ಸಮಯದ ಕುರಿತಾದ ಮಾಹಿತಿಯನ್ನು ಆನಂತರದಲ್ಲಿ ತಿಳಿಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment