ಶಿವಮೊಗ್ಗದಲ್ಲಿ ಕಳೆಗಟ್ಟಿದ ವರ ಮಹಾಲಕ್ಷ್ಮಿ ಹಬ್ಬ, ಹೂವು, ಹಣ್ಣು ಖರೀದಿ ಜೋರು, ಎಷ್ಟಿದೆ ಬೆಲೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 AUGUST 2023

SHIMOGA : ನಗರದಲ್ಲಿ ವರಮಹಾಲಕ್ಷ್ಮಿ ಹಬ್ಬ (Varamahalakshmi Festival) ಕಳೆಗಟ್ಟಿದೆ. ಹಬ್ಬ ಆಚರಣೆಗೆ ಪೂಜೆ ಸಾಮಾಗ್ರಿ, ಹೂವು, ಹಣ್ಣು ಖರೀದಿ ಜೋರಾಗಿದೆ.

Shivamogga-Live-Number-1-Website

ಗಾಂಧಿ ಬಜಾರ್‌, ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನದಿಂದಲೂ ಖರೀದಿ ಭರಾಟೆ ಜೋರಿದೆ. ಶ್ರಾವಣ ಮಾಸದ ಪ್ರಮುಖ ಹಬ್ಬವಾಗಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದಾರೆ.

ದುಬಾರಿಯಾದರು ಖರೀದಿಗಿಲ್ಲ ಬ್ರೇಕ್‌

ಹಬ್ಬದ ಹಿನ್ನೆಲೆ ಹೂವು, ಹಣ್ಣು, ಪೂಜಾ ಸಾಮಾಗ್ರಿ ಬೆಲೆ ದುಬಾರಿಯಾಗಿದೆ. ಆದರು ಜನರು ಯಾವುದೆ ರಾಜಿ ಇಲ್ಲದೆ ಖರೀದಿಯಲ್ಲಿ ತೊಡೊಗಿದ್ದಾರೆ.

Varamahalakshmi Festival in Shimoga

ಎರಡು ತಿಂಗಳಿಂದ ವ್ಯಾಪಾರ ಇರಲಿಲ್ಲ. ಶ್ರಾವಣ ಮಾಸದ ಪ್ರಮುಖ ಹಬ್ಬ ಮತ್ತು ಹೆಣ್ಮೆಕ್ಕಳ ಹಬ್ಬ. ಹಾಗಾಗಿ ವ್ಯಾಪಾರ ಚನಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆ ಬರುತ್ತಿದ್ದಾರೆ. ಯುಗಾದಿ ಹಬ್ಬದ ನಂತರದಿಂದ ಹೂವಿನ ರೇಟ್‌ ಹೆಚ್ಚಿದೆ. ಗುಲಾಬಿ ಹೂವು ಕಾಲು ಕೆ.ಜಿ.ಗೆ 80 ರೂ,. ಸಾವಂತಿಗೆ ಕಾಲು ಕೆ.ಜಿ.ಗೆ 80 ರೂ, ಮಲ್ಲಿಗೆ ಒಂದು ಮಾರು 150 ರೂ. ಹಾರಗಳು ನೂರು ರೂ.ನಿಂದ 300 ರೂ. ವರೆಗೆ ಇದೆ.ಸುನಿಲ್‌ ಕುಮಾರ್‌, ಹೂವು ವ್ಯಾಪಾರಿ

ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ

ಹಲವರು ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಈ ಹಿನ್ನೆಲೆ ಅಲಂಕಾರಿಕ ವಸ್ತುಗಳು, ಸೀರೆ, ಬಾಳೆ ಕಂದು, ಹಣ್ಣು, ಪೂಜಾ ಸಾಮಗ್ರಿಗಳು, ಸಿಹಿ ತಿನಿಸುಗಳ ಖರೀದಿಯು ಜೋರಿತ್ತು.

ಇದನ್ನೂ ಓದಿ – ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್‌, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2023

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

Leave a Comment