ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 AUGUST 2023
SHIMOGA : ನಗರದಲ್ಲಿ ವರಮಹಾಲಕ್ಷ್ಮಿ ಹಬ್ಬ (Varamahalakshmi Festival) ಕಳೆಗಟ್ಟಿದೆ. ಹಬ್ಬ ಆಚರಣೆಗೆ ಪೂಜೆ ಸಾಮಾಗ್ರಿ, ಹೂವು, ಹಣ್ಣು ಖರೀದಿ ಜೋರಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ ಎದುರಿನ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನದಿಂದಲೂ ಖರೀದಿ ಭರಾಟೆ ಜೋರಿದೆ. ಶ್ರಾವಣ ಮಾಸದ ಪ್ರಮುಖ ಹಬ್ಬವಾಗಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ದುಬಾರಿಯಾದರು ಖರೀದಿಗಿಲ್ಲ ಬ್ರೇಕ್
ಹಬ್ಬದ ಹಿನ್ನೆಲೆ ಹೂವು, ಹಣ್ಣು, ಪೂಜಾ ಸಾಮಾಗ್ರಿ ಬೆಲೆ ದುಬಾರಿಯಾಗಿದೆ. ಆದರು ಜನರು ಯಾವುದೆ ರಾಜಿ ಇಲ್ಲದೆ ಖರೀದಿಯಲ್ಲಿ ತೊಡೊಗಿದ್ದಾರೆ.
ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ MLA ಪುತ್ರಿ, JNNCE ವಿದ್ಯಾರ್ಥಿನಿ
ಹಲವರು ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡುತ್ತಾರೆ. ಈ ಹಿನ್ನೆಲೆ ಅಲಂಕಾರಿಕ ವಸ್ತುಗಳು, ಸೀರೆ, ಬಾಳೆ ಕಂದು, ಹಣ್ಣು, ಪೂಜಾ ಸಾಮಗ್ರಿಗಳು, ಸಿಹಿ ತಿನಿಸುಗಳ ಖರೀದಿಯು ಜೋರಿತ್ತು.
ಇದನ್ನೂ ಓದಿ – ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?