ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಅಬಕಾರಿ ಇಲಾಖೆಯು ಮುಟ್ಟುಗೋಲು (Auction) ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಾಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 4ರಂದು ಬೆಳಿಗ್ಗೆ 11ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ-1 ಕಚೇರಿಯ ಆವರಣದಲ್ಲಿ ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನ ವೀಕ್ಷಿಸಬಹುದಾಗಿದೆ ಎಂದು ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್ಚೇಂಜ್ ಮೇಳ, ಯಾವಾಗ? ಎಲ್ಲಿದೆ?


LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






