ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಅಬಕಾರಿ ಇಲಾಖೆಯು ಮುಟ್ಟುಗೋಲು (Auction) ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಾಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 4ರಂದು ಬೆಳಿಗ್ಗೆ 11ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ-1 ಕಚೇರಿಯ ಆವರಣದಲ್ಲಿ ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನ ವೀಕ್ಷಿಸಬಹುದಾಗಿದೆ ಎಂದು ಅಬಕಾರಿ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್ಚೇಂಜ್ ಮೇಳ, ಯಾವಾಗ? ಎಲ್ಲಿದೆ?



ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: