ನಿರುಪಯುಕ್ತ ವಾಹನಗಳ ಹರಾಜು, ಪೊಲೀಸ್‌ ಇಲಾಖೆ ಪ್ರಕಟಣೆ, ಎಷ್ಟು ವಾಹನಗಳಿವೆ?

 ಶಿವಮೊಗ್ಗ  LIVE 

ಶಿವಮೊಗ್ಗ: ಎಸ್‌ಪಿ ಕಚೇರಿಯಲ್ಲಿ ವಾರಸುದಾರರಿಲ್ಲದ 21 ನಿರುಪಯುಕ್ತ ವಾಹನಗಳನ್ನು (Vehicles) ವಿಲೇವಾರಿ ಮಾಡಲು ಉದ್ದೇಶಿಸಲಾಗಿದೆ. ಅ.27ರಂದು ಬೆಳಿಗ್ಗೆ 11 ಗಂಟೆಗೆ ಎಂ.ಎಸ್.ಟಿ.ಸಿ. ತಂತ್ರಾಂಶದ ಮೂಲಕ ಆನ್‌ಲೈನ್ ಮೂಲಕ ಹರಾಜು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಡಿ.ಎಸ್.ಪಿ. ಡಿ.ಎ.ಆರ್. ಶಿವಮೊಗ್ಗ ದೂರವಾಣಿ ಸಂಖ್ಯೆ: 08182-261412 ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ವಿದ್ಯಾನಗರ ಫ್ಲೈ ಓವರ್‌ ಕೆಳಗೆ ‘ಚಿನ್ನದ ನಾಣ್ಯʼಗಳಿರುವ ಚೀಲ ಕೊಟ್ಟು ಗಡಿಬಿಡಿಯಲ್ಲಿ ಹೋದ ಉಡುಪಿಯ ವ್ಯಕ್ತಿ

Vehicles

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment