ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MARCH 2024
SHIMOGA : ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಜಾತ್ರೆ ನಡೆಯಲಿದೆ. ಈ ಹಿನ್ನೆಲೆ ಮಾ.8ರ ಬೆಳಗ್ಗೆ 4 ಗಂಟೆಯಿಂದ ಮಾ.9ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕು ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಯಾವ್ಯಾವ ಮಾರ್ಗ ಬದಲಾವಣೆ?
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ತೆರಳಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್.ಹೆಚ್.ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್.ಹೆಚ್. ಆಸ್ಪತ್ರೆ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರಬೇಕು.
ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ, ‘ಸಾರು ಹಾಕುವ ಪದ್ಧತಿ’ಗೆ ಚಾಲನೆ, ವಿದೇಶಿಗರನ್ನು ಸೆಳೆದ ಆಚರಣೆ
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






