ವಿದ್ಯಾನಗರ ವೃತ್ತಾಕಾರ ಸೇತುವೆ ಮೇಲೆ ವಾಹನ ಸಂಚಾರ ಶುರು, ಮೊದಲ ದಿನ ಹೇಗಿತ್ತು ಜನರ ಪ್ರತಿಕ್ರಿಯೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRUARY 2024

SHIMOGA : ಉದ್ಘಾಟನೆ ಬೆನ್ನಿಗೆ ವಿದ್ಯಾನಗರ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಹೊಳೆಹೊನ್ನೂರು ರಸ್ತೆಗೆ ತೆರಳುವವರು ಮತ್ತು ಆ ಭಾಗದಿಂದ ಶಿವಮೊಗ್ಗ ಕಡೆಗೆ ಬರುವ ಬಹುತೇಕ ವಾಹನಗಳು ಸೇತುವೆ ಮೇಲೆ ಸಂಚರಿಸಿದವು. ಬಹುತೇಕರು ಹೊಸ ಸೇತುವೆ ಮೇಲೆ ವಾಹನ ಚಲಾಯಿಸಿ ಸಂಭ್ರಮಿಸಿದರು.

nitin-gadkari-inaugurates-rob-at-shimoga-vidyanagara

ಟೇಪ್‌ ಕಟ್‌ ಮಾಡಿದ ಕೇಂದ್ರ ಸಚಿವ

ಶಿವಮೊಗ್ಗಕ್ಕೆ ಆಗಮಿಸಿದ್ದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ವಿದ್ಯಾನಗರ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿದರು. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಇದ್ದರು.

ವಾಹನ ಸಂಚಾರ ಆರಂಭ

ಉದ್ಘಾಟನೆ ಬೆನ್ನಿಗೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗಿದೆ. ವೃತ್ತಾಕಾರದ ಸೇತುವೆಯಾಗಿರುವುದರಿಂದ ಬಹುತೇಕ ವಾಹನ ಸವಾರರು ಕುತೂಹಲಕ್ಕಾಗಿ ಸೇತುವೆ ಮೇಲೆ ವಾಹನ ಚಲಾಯಿಸಿದರು. ಹಲವರು ಸೇತುವೆಯ ಒಂದು ತುದಿಯಿಂದ ಇನ್ನೊಂದು ತುದಿಗೆ ಹೋಗಿ ಯು ಟರ್ನ್‌ ಮಾಡಿ ಬರುತ್ತಿದ್ದರು. ಇನ್ನು, ಸೇತುವೆ ಮೇಲೆ ವಾಹನಗಳನ್ನು ನಿಲ್ಲಿಸಿ ಸೆಲ್ಫಿ, ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ಇದನ್ನೂ ಓದಿ – ವಿದ್ಯಾನಗರದಲ್ಲಿ ರೈಲ್ವೆ ಮೇಲ್ಸೇತುವೆ ಪಕ್ಕದಲ್ಲಿ ಕೆಳ ಸೇತುವೆಗೆ ಒತ್ತಾಯ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 23, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment