SHIVAMOGGA LIVE | 13 JUNE 2023
SHIMOGA : ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ ಜೂ.17 ಮತ್ತು 18ರಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿಕೆ ಎಜುಕೇಷನ್ ಫೇರ್ (Education Fair) ಆಯೋಜಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಅತ್ಯುತ್ತಮ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ತಮ್ಮ ಮಕ್ಕಳಿಗೆ ಉತ್ಕೃಷ್ಟ ಶಿಕ್ಷಣ ಕೊಡಿಸಬೇಕು ಎಂದುಕೊಳ್ಳುತ್ತಿರುವ ಪೋಷಕರಿಗೆ ಈ ಶಿಕ್ಷಣ ಮೇಳ ಉತ್ತಮ ವೇದಿಕೆಯಾಗಲಿದೆ. ಪಿಯುಸಿ ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು? ಯಾವ ಕೋರ್ಸ್‌ಗೆ ಯಾವ ಕಾಲೇಜು ಉತ್ತಮ? ಕಾಲೇಜಿನಲ್ಲಿರುವ ಸವಲತ್ತುಗಳೇನು? ಇಂತಹ ಹಲವು ಪ್ರಶ್ನೆಗಳಿಗೆ ಶಿಕ್ಷಣ ಮೇಳದಲ್ಲಿ ಉತ್ತರ ಸಿಗಲಿದೆ.
25ಕ್ಕೂ ಹೆಚ್ಚು ಕಾಲೇಜುಗಳು ಶಿಕ್ಷಣ ಮೇಳದಲ್ಲಿ ಪಾಲ್ಗೊಳ್ಳಲಿವೆ. ಅದರಲ್ಲು ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳು ಮೇಳದಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಆಸಕ್ತರು ಹೆಚ್ಚಿನ ಮಾಹಿತಿಗೆ 9916079232 / 9341126169 ಸಂಪರ್ಕಿಸಬಹುದು.
ಇದನ್ನೂ ಓದಿ – ಮಹಿಳೆಯರೆ ಹುಷಾರ್, ಇವರ ಮುಂದಿನ ಟಾರ್ಗೆಟ್ ನೀವೆ, ಶಿವಮೊಗ್ಗದಲ್ಲೂ 3 ಕೇಸ್ ದಾಖಲು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





