ಶಿವಮೊಗ್ಗ ಹಾಪ್‌ಕಾಮ್ಸ್‌ಗೆ ನೂತನ ಅಧ್ಯಕ್ಷ, ಅವಿರೋಧ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಂಗ್ರೆಸ್‌ ಮುಖಂಡ ಆರ್.ವಿಜಯಕುಮಾರ್ (ದನಿ) ಶಿವಮೊಗ್ಗ ಹಾಪ್ ಕಾಮ್ಸ್‌ನ ನೂತನ ಅಧ್ಯಕ್ಷರಾಗಿ (President) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಪ್‌ಕಾಮ್ಸ್‌ನ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌?

ವಿಜಯಕುಮಾರ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಲಾಯಿತು. ಹಾಪ್‌ಕಾಮ್ಸ್‌ನ 16 ನಿರ್ದೇಶಕರ ಪೈಕಿ ಮೂವರು ಗೈರಾಗಿದ್ದರು.

ನಿರ್ದೇಶಕರಾದ ಕೆ.ಜೆ.ನಾಗೇಶ್ ನಾಯ್ಡ್, ಡಿ.ಸಿ ನಿರಂಜನ್, ಮೋಹನ್ ಉಂಬೈಬೈಲ್‌, ಬಿ.ಡಿ. ಭೂಕಾಂತ್, ಟಿ.ಮುನಿಸ್ವಾಮಿ ಮುಂತಾದವರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

Sante-Kadur-vijaykumar-new-president-of-Hopcoms.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment