ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020
ವಿನೋಬನಗರ ನೂರು ಅಡಿ ರಸ್ತೆಯ ಒಂದು ಭಾಗವನ್ನು ಸಿಲ್ ಡೌನ್ ಮಾಡಲಾಗಿದೆ. ವ್ಯಕ್ತಿಯೊಬ್ಬರಿಗೆ ಕರೋನ ಶಂಕೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಎಪಿಎಂಸಿ ತರಕಾರಿ ಮಾರುಕಟ್ಟೆಯಿಂದ ಆಲ್ಕೊಳ ಸರ್ಕಲ್ ಕಡೆಗೆ ತೆರಳುವ ಮಾರ್ಗದ ಬಲಗಡೆ ಸೀಲ್ ಡೌನ್ ಮಾಡಲಾಗಿದೆ. ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನಳ ಓಡಾಡಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಇಡೀ ಏರಿಯಾವನ್ನು ಸ್ಯಾನಿಟೈಸ್ ಮಾಡಿದ್ದಾರೆ. ಪೊಲೀಸರು ಇಡೀ ಪ್ರದೇಶವನ್ನು ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು