ಶಿವಮೊಗ್ಗ ಲೈವ್
SHIVAMOGGA LIVE NEWS | 24 FEBRUARY 2024 (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ವಿಚಾರಣಾಧೀನ ಕೈದಿಯೊಬ್ಬ ಗುದದ್ವಾರದಲ್ಲಿ ಗಾಂಜಾ ಬಚ್ಚಿಟ್ಟುಕೊಂಡು ಜೈಲಿನೊಳಗೆ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಜೈಲು ಸೂಪರಿಂಟೆಂಡೆಂಟ್ ಅವರು ದೂರು ನೀಡಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಸಚಿನ್ ಎಂಬಾತನನ್ನು ಹಾಸನದ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿತ್ತು. ಫೆ.19ರಂದು ಆತ ಜೈಲಿಗೆ ಮರಳಿದ್ದ. ಜೈಲಿನೊಳಗೆ ತೆರಳುವ ಮುನ್ನ ಸಚಿನ್ನನ್ನು ಪರಿಶೀಲಿಸಿದಾಗ ಗುದದ್ವಾರದಲ್ಲಿ ಹಳದಿ ಬಣ್ಣದ ಪೇಪರ್ನಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿತ್ತು. ಅದನ್ನು ವಶಕ್ಕೆ ಪಡೆದ ಕೆಎಸ್ಐಎಸ್ಎಫ್ ಸಿಬ್ಬಂದಿ, ಪರಿಶೀಲಿಸಿದಾಗ ಗಾಂಜಾ ಇರುವುದು ಬೆಳಕಿಗೆ ಬಂದಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ಮೀಟಿಂಗ್, 4 ಪ್ರಮುಖ ವಿಚಾರಗಳ ಮಹತ್ವದ ಚರ್ಚೆ, ಏನೇನು?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
