ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 MAY 2024
SHIMOGA : ಐಪಿಎಲ್‌ನ ಎಲಿಮಿನೇಷನ್ 1 ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಇವತ್ತು ಮುಖಾಮುಖಿಯಾಗಲಿವೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಆರ್‌ಸಿಬಿ ಅಭಿಮಾನಿಗಳು ಆಲ್ ದಿ ಬೆಸ್ಟ್ ಹೇಳಿದ್ದಾರೆ. ಈ ಮಧ್ಯೆ ವಿರಾಟ್ ಕೊಯ್ಲಿ ಅಭಿಮಾನಿಯೊಬ್ಬರು ಕೊಯ್ಲಿ ಜರ್ಸಿ ನಂಬರ್ ಟ್ಯಾಟೋ (Tattoo) ಹಾಕಿಸಿಕೊಂಡಿದ್ದಾರೆ.
ಇದನ್ನೂ ಓದಿ – ಗಾಡಿಕೊಪ್ಪದಲ್ಲಿ ತಡೆಗೋಡೆಗೆ ಹಾನಿ, ಸ್ವಲ್ಪ ಯಾಮಾರಿದರೆ ದೊಡ್ಡ ಅನಾಹುತ ಫಿಕ್ಸ್
ಕಮಲಾ ನೆಹರು ಕಾಲೇಜಿನಲ್ಲಿ ವಿದ್ಯಾರ್ಥಿನಿ ಸಿಂಚನಾ ವಿರಾಟ್ ಕೊಯ್ಲಿ ಅಭಿಮಾನಿ. ಇದೇ ಕಾರಣಕ್ಕೆ ಜರ್ಸಿ ನಂಬರ್ 18 ಅನ್ನು ಟ್ಯಾಟೋ ಹಾಕಿಸಿಕೊಂಡಿದ್ದಾರೆ. ‘ವಿರಾಟ್ ಕೊಯ್ಲಿ ಅಂದರೆ ತುಂಬಾ ಇಷ್ಟ. ಇವತ್ತು ಕೊಯ್ಲಿ ಸೆಂಚುರಿ ಭಾರಿಸಲಿದ್ದಾರೆ. ಆರ್‌ಸಿಬಿ ದ್ವಿಶತಕ ಮಾಡಲಿದೆ. ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಯ್ಲಿ ಇಷ್ಟವಾಗುತ್ತಾರೆ. ಬೌಲಿಂಗ್‌ನಲ್ಲಿ ಸಿರಾಜ್ ಆಟ ಇಷ್ಟವಾಗುತ್ತದೆ’ ಎಂದು ತಿಳಿಸಿದ್ದಾರೆ. ಇನ್ನು, ಕಮಲಾ ನೆಹರು ಕಾಲೇಜು ವಿದ್ಯಾರ್ಥಿನಿಯರು ಆರ್‌ಸಿಬಿಗೆ ಶುಭ ಹಾರೈಸಿದ್ದಾರೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















