‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 23 SEPTEMBER 2024 : ಒಕ್ಕಲಿಗ ಸಮಾಜದ (Vokkaliga)) ಅವಹೇಳನ, ದಲಿತರ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮಾಜದ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ಪ್ರಮುಖರು, ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದರು.

‘ಪದೇ ಪದೆ ತಪ್ಪು ಮಾಡುತ್ತಿದ್ದಾರೆʼ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮಾತನಾಡಿ, ಮುನಿರತ್ನ ಅವರು ಈ ಹಿಂದೆ ಉರಿಗೌಡ, ನಂಜೇಗೌಡ ಪ್ರಸ್ತಾಪ ತೆಗೆದು ಅದನ್ನು ಸಿನಿಮಾ ಮಾಡುವುದಾಗಿ ಹೇಳಿದ್ದರು. ನಮ್ಮ ಸಮಾಜದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು. ಕ್ಷಮೆ ಕೇಳಿ ಹೋಗಿದ್ದ ಮುನಿರತ್ನ ಪದೇ ಪದೆ ಇಂತಹ ತಪ್ಪು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

vokkaliga leaders irked against munirathna

ಮಹಿಳೆಯರ ಬಗ್ಗೆ ಅವರಿಗಿರುವ ಕೀಳು ಅಭಿರುಚಿ ಎಷ್ಟೆಂದು ಗೊತ್ತಾಗುತ್ತದೆ. ತಾಯಿಯಾಗಲಿ, ಸೋದರಿಯಾಗಲಿ ಅವರನ್ನೂ ಬಿಡದೇ ಮಂಚಕ್ಕೆ ಕರೆಯುವ ಅವರ ಮಾತುಗಳು ಅವರ ಕೆಟ್ಟ ಸಂಸ್ಕೃತಿ ತೋರಿಸುತ್ತದೆ. ಇಂತಹವರು ರಾಜಕೀಯದಲ್ಲಿ ಇರುವುದು ಸೂಕ್ತವಲ್ಲ. ಆದ್ದರಿಂದ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಒಕ್ಕಲಿಗರ ಸಂಘದ ಜಿಲ್ಲಾ ಬಿ.ಎ.ರಮೇಶ್ ಹೆಗ್ಡೆ, ರಾಜ್ಯ ನಿರ್ದೇಶಕ ಧರ್ಮೇಶ್‌, ಪಟ್ಟಸ್ವಾಮಿ, ಭಾರತಿ ರಾಮಕೃಷ್ಣ, ಚೇತನ್‌ ಗೌಡ, ಚಂದ್ರಕಾಂತ್‌, ಸುದರ್ಶನ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಸವಳಂಗ ರಸ್ತೆ ಮೇಲ್ಸೇತುವೆ ಗುಂಡಿಗಳು ಕೊನೆಗೂ ಬಂದ್‌ | IMPACT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 23, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment