ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIMOGA, 11 AUGUST 2024 : ಜಿಲ್ಲಾ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ಆಯ್ಕೆಗೆ ಇವತ್ತು ಚುನಾವಣೆ (Election) ನಡೆಯಿತು. ಶೇ.65ರಷ್ಟು ಮತದಾನವಾಗಿದೆ. ಸೋಮವಾರ ಮತ ಎಣಿಕೆ ಕಾರ್ಯ ನಡೆಯಲಿದೆ.
ಬಾಲರಾಜ ಅರಸ್ ರಸ್ತೆಯಲ್ಲಿರುವ ಒಕ್ಕಲಿಗರ ಸಂಘದ ಆವರಣದಲ್ಲಿ ಇಂದು ಮತದಾನ ನಡೆಯಿತು. 2599 ಮತದಾರರು ಹಕ್ಕು ಚಲಾಯಿಸಿದ್ದಾರೆ. 29 ಅಭ್ಯರ್ಥಿಗಳು ಕಣದಲ್ಲಿದ್ದು, 21 ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮತದಾನ ಮಾಡಿದರು.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್






