ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 JUNE 2021
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 28ರಂದು ಪಟ್ಟಿ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ತಿಳಿಸಿದ್ದಾರೆ.
ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ, ಗ್ರಾಮ ಪಂಚಾಯಿತಿ ಕಚೇರಿ ಮತ್ತು ತಾಲೂಕು ಕಚೇರಿಯಲ್ಲಿ ಮತದಾರರು ಪರಿಶೀಲನೆ ನಡೆಸಬಹುದಾಗಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2021ಕ್ಕೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಇದಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















