ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021
ಹುಣಸೋಡು ಸ್ಫೋಟ ಸಂಬಂಧ ಪರಿಶೀಲನೆಗೆ ಬೆಂಗಳೂರು ಮತ್ತು ಮಂಗಳೂರನಿಂದ ತಜ್ಞರ ಟೀಂ ಆಗಮಿಸಲಿದೆ. ರಾತ್ರಿಯೇ ಈ ತಂಡಗಳಿಗೆ ಬುಲಾವ್ ನೀಡಲಾಗಿದ್ದು, ಪರಿಶೀಲನೆ ಬಳಿಕವೆ ಮುಂದಿನ ಕಾರ್ಯಾಚರಣೆ ನಡೆಸಲಾಗುತ್ತದೆ.
ಬಾಂಬ್ ನಿಷ್ಕ್ರಿಯ ದಳ (ಬಿಡಿಡಿಎಸ್) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅವರ ಪರಿಶೀಲನೆ ಬಳಿಕವೆ, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಮೆಡಿಕಲ್ ಟೀಂ ಶೋಧ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.
ಮತ್ತಷ್ಟು ಸ್ಫೋಟದ ಆತಂಕ
ಭಾರಿ ಪ್ರಮಾಣದ ಸ್ಫೋಟಕ ತಂದಿರುವ ಹಿನ್ನೆಲೆಯಲ್ಲಿ , ಅವೆಲ್ಲವು ರಾತ್ರಿಯೇ ಸ್ಫೋಟಗೊಂಡಿರಬಹುದು. ಒಂದು ವೇಳೆ ಕೆಲವು ಸ್ಫೋಟಕಗಳು ಸಜೀವ ಸ್ಥಿತಿಯಲ್ಲಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾದ್ಯೆ ಇದೆ. ಹಾಗಾಗಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲಿಸಿದ ಬಳಿಕವೆ ಮುಂದಿನ ಕಾರ್ಯಾಚರಣೆ ನಡೆಯಲಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






