ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ವಾಕಥಾನ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JANUARY 2021

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಹಿನ್ನೆಲೆ ಶಿವಮೊಗ್ಗದ ಸಮರ್ಥ ಭಾರತ ಸಂಘಟನೆ ವತಿಯಿಂದ ವಾಕಥಾನ್ ಆಯೋಜಿಸಲಾಗಿತ್ತು. ಶಿವಮೂರ್ತಿ ಸರ್ಕಲ್‍ನಿಂದ ಗೋಪಿ ಸರ್ಕಲ್‍ವರೆಗೆ ವಾಕಥಾನ್ ನಡೆಯಿತು.

ಗೋಪಿ ಸರ್ಕಲ್‍ನಲ್ಲಿ ಸಭೆ ನಡೆಸಿದ ಸಮರ್ಥ ಭಾರತದ ಪ್ರಮುಖರು, ವಿವೇಕಾನಂದರ ಜೀವನ ಎಲ್ಲರಿಗೂ ಆದರ್ಶ ಎಂದು ತಿಳಿಸಿದರು.

ಪ್ರಮುಖರಾದ ವಿಶ್ವಾಸ್, ರಾಹುಲ್ ಬಿದರೆ, ಸಂಗೀತಾ ನಾಗರಾಜ್, ಹರಿಕೃಷ್ಣ, ಬಳ್ಳೆಕೆರೆ ಸಂತೋಷ್, ಜಗನ್ನಾಥ, ಅಭಿಷೇಕ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

136079536 1306093499752067 3503225494421804034 o.jpg? nc cat=107&ccb=2& nc sid=8bfeb9& nc ohc=L8dJt0EDXOcAX9M1D7 & nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment