ಶಿವಮೊಗ್ಗದಲ್ಲಿ ವಾಕಿಂಗ್, ಜಾಗಿಂಗ್ ಪ್ರಿಯರಿಗೆ ಗುಡ್ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021

ವಾಕಿಂಗ್, ಜಾಗಿಂಗ್, ಯೋಗ ಪ್ರಿಯರಿಗೆ ಲಾಕ್‍ ಡೌನ್‍ನಿಂದ ರಿಲೀಫ್‍ ಸಿಕ್ಕಿದೆ. ಶಿವಮೊಗ್ಗ ಜಿಲ್ಲೆಯ ಪಾರ್ಕು, ಸ್ಟೇಡಿಯಂನಲ್ಲಿ ವ್ಯಾಯಾಮ ಮಾಡಲು ಅವಕಾಶ ನೀಡಲಾಗಿದೆ.

ಜಿಲ್ಲಾಧಿಕಾರಿ ಅವರಿಗೆ ಇರುವ ವಿಶೇಷ ಅಧಿಕಾರ ಬಳಕೆ ಮಾಡಿಕೊಂಡು ಯೋಗ, ವಾಕಿಂಗ್, ಜಾಗಿಂಗ್‍ಗೆ ಅವಕಾಶ ನೀಡಲಾಗುತ್ತಿದೆ. ಆದರೆ ಹೆಚ್ಚು ಜನ ಸೇರಬಾರದು ಎಂಬ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಇದನ್ನೂ ಓದಿ | ಶಿವಮೊಗ್ಗ, ಭದ್ರವತಿಗೆ ಪ್ರತ್ಯೇಕ ಆನ್ ಲಾಕ್ ರೂಲ್ಸ್, ಕೆಲವಕ್ಕೆ ಮಧ್ಯಾಹ್ನ 12 ಗಂಟೆ, ಇನ್ನೂ ಕೆಲವಕ್ಕೆ 2ಗಂಟೆವರೆಗೆ ಅವಕಾಶ

ಲಾಕ್ ಡೌನ್ ಘೋಷಣೆ ಆದಾಗಿನಿಂದ ಪಾರ್ಕ್‍, ಸ್ಟೆಡಿಯಂಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೆ ಕಾರಣಕ್ಕೆ ಹಲವರು ರಸ್ತೆಯಲ್ಲಿ, ಖಾಲಿ ಬಡಾವಣೆಗಳಲ್ಲಿ ವಾಕಿಂಗ್, ಜಾಗಿಂಗ್ ಮಾಡುತ್ತಿದ್ದರು. ಇಂತಹವರನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ | ರಾಜ್ಯಾದ್ಯಂತ ಹೊಸ ಅನ್ ಲಾಕ್ ರೂಲ್ಸ್, ಯಾವ್ಯಾವ ಜಿಲ್ಲೆಯಲ್ಲಿ ಹೇಗಿರುತ್ತೆ ಸಡಿಲಿಕೆ? ಶಿವಮೊಗ್ಗದ ಸ್ಥಿತಿ ಏನು?

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment