ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಬೊಮ್ಮನಕಟ್ಟೆಯಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹ
SHIMOGA : ಬೊಮ್ಮನಕಟ್ಟೆ ಬಿ ಬ್ಲಾಕ್‌ನಲ್ಲಿ ಮೂಲ ಸೌಕರ್ಯ ಒದಗಿಬಸೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ (Palike) ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬಿ ಬ್ಲಾಕ್‌ನ ಮೈಲಮ್ಮ ದೇಗುಲದ ಎದುರು ಚರಂಡಿ ವ್ಯವಸ್ಥೆ ಇಲ್ಲ. ರಸ್ತೆ ಸಮರ್ಪಕವಾಗಿಲ್ಲ. ಕೂಡಲೆ ಸಮಸ್ಯೆ ಪರಿಹರಿಸಬೇಕು ಎಂದು ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು. ರಾಜ್ಯಾಧ್ಯಕ್ಷ ವಿಶ್ವನಾಥ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
shivamoggalive.com
SHIMOGA : ನಿರಂತರ ಮಳೆಗೆ ಹಾರನಹಳ್ಳಿಯಲ್ಲಿ ಮನೆಯ ಗೋಡೆ ಕುಸಿದಿದೆ. ನವೀದ್ ಎಂಬುವವರ ಮನೆಯ ಒಂದು ಬದಿಯ ಗೋಡೆ ಇವತ್ತು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನಷ್ಟು ಮಳೆಯಾದರೆ ಮನೆ ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ. ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. shivamoggalive.comಮಳೆಗೆ ಮನೆ ಗೋಡೆ ಕುಸಿತ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
SHIMOGA : ಬೊಮ್ಮನಕಟ್ಟೆ ಬಿ ಬ್ಲಾಕ್‌ನಲ್ಲಿ ಮೂಲ ಸೌಕರ್ಯ ಒದಗಿಬಸೇಕು ಎಂದು ಆಗ್ರಹಿಸಿ ಕದಂಬ ಕನ್ನಡ ವೇದಿಕೆ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬಿ ಬ್ಲಾಕ್‌ನ ಮೈಲಮ್ಮ ದೇಗುಲದ ಎದುರು ಚರಂಡಿ ವ್ಯವಸ್ಥೆ ಇಲ್ಲ. ರಸ್ತೆ ಸಮರ್ಪಕವಾಗಿಲ್ಲ. ಕೂಡಲೆ ಸಮಸ್ಯೆ ಪರಿಹರಿಸಬೇಕು ಎಂದು ವೇದಿಕೆ ಕಾರ್ಯಕರ್ತರು ಆಗ್ರಹಿಸಿದರು. ರಾಜ್ಯಾಧ್ಯಕ್ಷ ವಿಶ್ವನಾಥ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. shivamoggalive.comಬೊಮ್ಮನಕಟ್ಟೆಯಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹ
ನಗರದಲ್ಲಿ ಎರಡು ದಿನಕ್ಕೊಮ್ಮೆ ಔಷಧ ಸಿಂಪಡಿಸಿ
SHIMOGA : ನಗರದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚಾಗಿವೆ. ಕೂಡಲೆ ಡೆಂಗ್ಯು ನಿಯಂತ್ರಣ ಸಂಬಂಧ ತಕ್ಷಣ ಕ್ರಮ ಕೈಗೊಳ್ಳಬೇಕು. ಎಲ್ಲಾ ವಾರ್ಡ್‌ಗಳಲ್ಲಿ ಎರಡು ದಿನಕ್ಕೆ ಒಮ್ಮೆ ಔಷಧ ಸಿಂಪಡಣೆ ಮಾಡಬೇಕು. ನಿರಂತರ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಅಧ್ಯಕ್ಷ ದಿನೇಶ್, ಪ್ರಧಾನ ಕಾರ್ಯದರ್ಶಿ ಸಂಕೇತ್, ನಗರ ಉಪಾಧ್ಯಕ್ಷ ಸಚಿನ್ ಗೌಡ ಸೇರಿದಂತೆ ಹಲವರು ಇದ್ದರು.
shivamoggalive.com
ಜೆಡಿಎಸ್ ಕಾರ್ಯದರ್ಶಿಯಾಗಿ ರಾಕೇಶ್ ಡಿಸೋಜಾ
SHIMOGA : ನಗರದ ಜೆಡಿಎಸ್ ಮುಖಂಡ ಅಲ್ಫೋನ್ಸ್ ರಾಕೇಶ್ ಡಿಸೋಜ ಅವರನ್ನು ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಜೆಡಿಎಸ್ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.
shivamoggalive.com