ಶಿವಮೊಗ್ಗ ಕುಡಿಯುವ ನೀರು ಪೂರೈಕೆ ಯಥಾಸ್ಥಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ. ಆದ್ದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು  ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ – ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಅರ್ಧ ಮಾಂಗಲ್ಯ ಸರ ಅಪಹರಣ, ಘಟನೆ ಸಂಭವಿಸಿದ್ದು ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 18, 2024

Leave a Comment