ಶಿವಮೊಗ್ಗ ಲೈವ್
SHIVAMOGGA LIVE NEWS | 18 APRIL 2024 (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆಯನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ. ಆದ್ದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ – ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಅರ್ಧ ಮಾಂಗಲ್ಯ ಸರ ಅಪಹರಣ, ಘಟನೆ ಸಂಭವಿಸಿದ್ದು ಹೇಗೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
