ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ಡಿಸೆಂಬರ್ 11 ಮತ್ತು 12 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು (Water Supply) ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ಡಿಸೆಂಬರ್ 11ರಂದು ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






