ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 25 ಮೇ 2020
ಕರೋನ ಸೋಂಕಿಗೆ ಚಿಕಿತ್ಸೆ ಪಡೆದ ನಾಲ್ಕು ಮಂದಿ ಮೆಗ್ಗಾನ್ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ವೈದ್ಯರು ಕೂಡ ಕರೋನವನ್ನು ಗುಣಪಡಿಸಿದ್ದಾರೆ. ಈಗ ನಾಲ್ಕು ಮಂದಿಯನ್ನು ತಮ್ಮೂರಿಗೆ ಕಳುಹಿಸಿಕೊಡಲಾಗಿದೆ.
ಗುಣವಾದವರು ಕ್ವಾರಂಟೈನ್ ತಪ್ಪಲ್ಲ..!
ಕರೋನ ಗುಣವಾದರೂ ಸೊಂಕಿತರು ಸುಖಾಸುಮ್ಮನೆ ಓಡಾಡಲು ಅವಕಾಶ ಇರುವುದಿಲ್ಲ. ಅವರನ್ನು ಮನೆ ಕ್ವಾರಂಟೈನ್‍ನಲ್ಲಿ ಇರಿಸಲಾಗುತ್ತದೆ.

ಕ್ವಾರಂಟೈನ್‍ನಲ್ಲಿ ಇದ್ದರೂ ಇವರ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸುತ್ತಾರೆ. ಈ ಕುರಿತು ಶಿವಮೊಗ್ಗ ಜಿಲ್ಲಾ ವೈದ್ಯಾಧಿಕಾರಿ ಡಾ.ಸುರಗಿಹಳ್ಳಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















