ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಕೆಟಿಎಂನಲ್ಲಿ ವೀಲಿಂಗ್, 10 ಸಾವಿರ ರೂ. ದಂಡ
SHIMOGA : ನಗರದ ರಸ್ತೆಯಲ್ಲಿ ಕೆಟಿಎಂ ಬೈಕ್ ವೀಲಿಂಗ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ. ವಿಡಿಯೋ ಆಧರಿಸಿ ಬೈಕ್ ಚಾಲಕನನ್ನು ಪತ್ತೆ ಹಚ್ಚಲಾಗಿದೆ. ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನೆಡಸಿದ ನ್ಯಾಯಾಲಯ ಆರೋಪಿಗೆ 10 ಸಾವಿರ ರೂ. ದಂಡ ವಿಧಿಸಿದೆ. ವೀಲಿಂಗ್ ದೃಶ್ಯ ಮತ್ತು ಆ ಬಳಿಕ ಪೊಲೀಸರು ದಂಡದ ರಸೀದಿ ನೀಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗದಲ್ಲಿ ಬೈಕ್ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ ಸುದ್ದಿ ಓದಲು ಕೆಳಗಿರವ NEXT ಬಟನ್ ಕ್ಲಿಕ್ ಮಾಡಿ
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422