ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಬೈಕ್ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ

SHIMOGA : ಅಪ್ರಾಪ್ತನ ಕೈಗೆ ಮೊಪೆಡ್ ಬೈಕ್ ನೀಡಿದ್ದ ತಾಯಿಗೆ 3ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 30 ಸಾವಿರ ರೂ. ದಂಡ ವಿಧಿಸಿದೆ. ಕೋಟೆ ದೇಗುಲದ ಬಳಿ ವಾಹನ ತಪಾಸಣೆ ವೇಳೆ ಅಪ್ರಾಪ್ತನೊಬ್ಬ ವಾಹನ ಚಲಾವಣೆ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು. 17 ವರ್ಷದ ಯುವಕನಿಗೆ ಬೈಕ್ ನೀಡಿದ್ದ ಆತನ ತಾಯಿ ವಿರುದ್ಧ ಪೂರ್ವ ಸಂಚಾರ ಠಾಣೆಯಲ್ಲಿ ಲಘು ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ನವೀನ್ ಕುಮಾರ್ ಮಠಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ. ಸಂಚಾರ ಠಾಣೆಯಲ್ಲಿ ರಕ್ತದಾನ ಶಿಬಿರ ಸುದ್ದಿ ಓದಲು ಕೆಳಗಿರವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















