ವೀಲಿಂಗ್‌ ಮಾಡಿದವನಿಗೆ ಭಾರಿ ದಂಡ, ವಿಡಿಯೋ ವೈರಲ್‌ | ಬೈಕ್‌ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೈಕ್‌ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ‌

TRAFFIC-POLICE-JEEP-GENERAL-IMAGE

SHIMOGA : ಅಪ್ರಾಪ್ತನ ಕೈಗೆ ಮೊಪೆಡ್‌ ಬೈಕ್‌ ನೀಡಿದ್ದ ತಾಯಿಗೆ 3ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 30 ಸಾವಿರ ರೂ. ದಂಡ ವಿಧಿಸಿದೆ. ಕೋಟೆ ದೇಗುಲದ ಬಳಿ ವಾಹನ ತಪಾಸಣೆ ವೇಳೆ ಅಪ್ರಾಪ್ತನೊಬ್ಬ ವಾಹನ ಚಲಾವಣೆ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು. 17 ವರ್ಷದ ಯುವಕನಿಗೆ ಬೈಕ್‌ ನೀಡಿದ್ದ ಆತನ ತಾಯಿ ವಿರುದ್ಧ ಪೂರ್ವ ಸಂಚಾರ ಠಾಣೆಯಲ್ಲಿ ಲಘು ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ನವೀನ್‌ ಕುಮಾರ್‌ ಮಠಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ. ಸಂಚಾರ ಠಾಣೆಯಲ್ಲಿ ರಕ್ತದಾನ ಶಿಬಿರ ಸುದ್ದಿ ಓದಲು ಕೆಳಗಿರವ NEXT ಬಟನ್‌ ಕ್ಲಿಕ್‌ ಮಾಡಿ

Leave a Comment