ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಂಚಾರ ಠಾಣೆಯಲ್ಲಿ ರಕ್ತದಾನ ಶಿಬಿರ

SHIMOGA : ಪೂರ್ವ ಸಂಚಾರ ಠಾಣೆಯಲ್ಲಿ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಶಿಬಿರ ನಡೆಯಿತು. ಸಂಚಾರ ಠಾಣೆ ಸಿಬ್ಬಂದಿ ಸೇರಿ 25 ಮಂದಿ ರಕ್ತದಾನ ಮಾಡಿದರು.


ಇದನ್ನೂ ಓದಿ – ರಾತ್ರಿ ಗಲಾಟೆ ವೇಳೆ ಪಿಸ್ತೂಲು ಪ್ರದರ್ಶನ, ಜನರಲ್ಲಿ ಆತಂಕ, ಪೊಲೀಸರ ಮುಂದೆ ಪಿಸ್ತೂಲ್‌ನ ಅಸಲಿ ಕಥೆ ಬಹಿರಂಗ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















