ಸಂಚಾರ ಠಾಣೆಯಲ್ಲಿ ರಕ್ತದಾನ ಶಿಬಿರ

SHIMOGA : ಪೂರ್ವ ಸಂಚಾರ ಠಾಣೆಯಲ್ಲಿ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ಶಿಬಿರ ನಡೆಯಿತು. ಸಂಚಾರ ಠಾಣೆ ಸಿಬ್ಬಂದಿ ಸೇರಿ 25 ಮಂದಿ ರಕ್ತದಾನ ಮಾಡಿದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.


ಇದನ್ನೂ ಓದಿ – ರಾತ್ರಿ ಗಲಾಟೆ ವೇಳೆ ಪಿಸ್ತೂಲು ಪ್ರದರ್ಶನ, ಜನರಲ್ಲಿ ಆತಂಕ, ಪೊಲೀಸರ ಮುಂದೆ ಪಿಸ್ತೂಲ್‌ನ ಅಸಲಿ ಕಥೆ ಬಹಿರಂಗ