ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ (Zoo) ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್ ಮಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಬಿಳಿ ಹುಲಿ ಆಗಮನವಾಗಿದೆ. ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.
ಯಾವೆಲ್ಲ ಪ್ರಾಣಿಗಳು ಬಂದಿವೆ? ಇಲ್ಲಿದೆ ಫೋಟೊ ಮಾಹಿತಿ
» ಬಿಳಿ ಹುಲಿ
ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ ಹುಲಿ ಆಗಮನವಾಗಿದೆ. ಔರಂಗಾಬಾದ್ ಮೃಗಾಲಯದಿಂದ 2 ವರ್ಷದ ವಿಕ್ರಂ ಹುಲಿ ತರಿಸಲಾಗಿದೆ. ಇಲ್ಲಿದೆ ಫೋಟೊ

» ಮೂರು ಬಂಗಾಳ ಹುಲಿಗಳು
ತ್ಯಾವರೆಕೊಪ್ಪ ಸಫಾರಿಗೆ ಮೂರು ಬಂಗಾಳ ಹುಲಿಗಳು ಆಗಮಿಸಿವೆ. ಔರಂಗಾಬಾದ್ ಸಫಾರಿಯಿಂದ ಎರಡು ಹೆಣ್ಣು ಹುಲಿಗಳು 2 ವರ್ಷದ ಶ್ರಾವಣಿ ಮತ್ತು 5 ವರ್ಷದ ರೋಹಿಣಿ, ಇಂದೋರ್ ಮೃಗಾಲಯದಿಂದ 3 ವರ್ಷ ಭದ್ರಾ ಆಗಮಿಸಿದೆ. ಇಲ್ಲಿದೆ ಫೋಟೊ

» ಎರಡು ಸಿಂಹಗಳು
ಇಂದೋರ್ ಮೃಗಾಲಯದಿಂದ ಎರಡು ಸಿಂಹಗಳು ಆಗಮಿಸಿವೆ. 2 ವರ್ಷದ ಸಿಂಹ ಶಿವ, 2 ವರ್ಷದ ಸಿಂಹಿಣಿ ಸಾರಾ ಆಗಮಿಸಿವೆ. ಇಲ್ಲಿದೆ ಫೋಟೊ

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ಪೆಕ್ಟರ್ಗಳು ವರ್ಗಾವಣೆ, ಯಾರೆಲ್ಲ ಟ್ರಾನ್ಸ್ಫರ್ ಆಗಿದ್ದಾರೆ?
LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು






