ಶಿವಮೊಗ್ಗದ ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯ ಮೃತದೇಹ

SHIVAMOGGA LIVE NEWS | SHIMOGA | 13 ಜೂನ್ 2022 ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ.

Shimoga Nanjappa Hospital

ಮೃತಳನ್ನು ಬೊಮ್ಮನಕಟ್ಟೆಯ ಎ ಬ್ಲಾಕ್ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಬೊಮ್ಮನಕಟ್ಟೆಯ ಜಿ ಬ್ಲಾಕ್’ನಲ್ಲಿರುವ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದರು.

ಇದನ್ನೂ ಓದಿ – ಗೋಂದಿ ಚಾನಲ್ ಏರಿ ಮೇಲೆ ಅಂದರ್ ಬಾಹಾರ್ ಜೂಜಾಟ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

woman-dead-body-found-at-Bommanakatte-Lake

Leave a Comment