ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 NOVEMBER 2022
SHIMOGA | ರೈಲ್ವೆ ಪ್ಲಾಟ್ ಫಾರಂನಲ್ಲಿ (railway platform) ಅಸ್ವಸ್ಥಳಾಗಿ ಬಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೃತಳನ್ನು ಅಂಜನಮ್ಮ, ಅಂದಾಜು 35 ವರ್ಷ ಎಂದು ಗುರುತಿಸಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ (railway platform) ಅಸ್ವಸ್ಥಳಾಗಿ ಬಿದ್ದಿದ್ದಾರೆ. ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆ.27ರಂದು ಆಕೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ಒನ್ ಪ್ಲಸ್ ಮೊಬೈಲ್ ಕಳ್ಳತನ
ಅಂಜನಮ್ಮ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ರಕ್ಷಣಾಧಿಕಾರಿ 08182-261400, ಜಿಲ್ಲಾ ಕಂಟ್ರೋಲ್ ರೂಂ 08182-261413, ಜಯನಗರ ಪೊಲೀಸ್ ಠಾಣೆ ಸಂಖ್ಯೆ : 08182-261416 ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ADVERTISEMENT (railway platform)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.