ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ, ಶೋಧ ಕಾರ್ಯಾಚರಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು (Woman) ನಾಪತ್ತೆಯಾಗಿದ್ದಾಳೆ. ಅಗ್ನಿಶಾಮಕ ಸಿಬ್ಬಂದಿ ಆಕೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ. ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

rescue-operation-of-a-woman-at-tunga-channel-in-ragigudda

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಕೋಳಿ ಮಾಂಸ ಸೇವಿಸಿದ್ರೆ ಹಕ್ಕಿ ಜ್ವರ ಬರುತ್ತಾ? ಡಿಸಿ ಹೇಳಿದ್ದೇನು? ಜಿಲ್ಲಾ ಆರೋಗ್ಯಾಧಿಕಾರಿ ಏನಂದ್ರು?

Leave a Comment