| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA NEWS, 23 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ಬಂದೋಬಸ್ತ್ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಮಾಂಗಲ್ಯ ಸರ ಕಳ್ಳತನವಾಗಿದೆ. ಗೋಪಿ ಸರ್ಕಲ್‌ನಲ್ಲಿ ಕೃತ್ಯ ನಡೆದಿರುವ ಅನುಮಾನವಿದೆ.
ಶಿವಮೊಗ್ಗದ ಸಿಇಎನ್ ಠಾಣೆ ಮಹಿಳಾ ಸಿಬ್ಬಂದಿ ನಾಗರತ್ನ ಅವರು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಂದರ್ಭ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗೋಪಿ ಸರ್ಕಲ್‌ನಲ್ಲಿ ಹೆಚ್ಚು ಜನ ಸೇರಿದ್ದಾಗ ನಾಗರಾತ್ನ ಅವರ ಕೊರಳಲಿದ್ದ ಶಾಲು ಸರಿದಂತಾಗಿದೆ. ಆಗ ಮಾಂಗಲ್ಯ ಸರ ಕಳುವಾಗಿರುವ ಸಾದ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
44 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರದ ಜೊತೆಗೆ ಆರ್ಟಿಫಿಷಿಯಲ್ ಚೈನ್ ಕೂಡ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕೈದಿ ಭೇಟಿಗೆ ಜೈಲಿಗೆ ಬಂದವರೇ ಅರೆಸ್ಟ್, ಕಾರಣವೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()