ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ (Hospital) ಹಳೆ ಕಟ್ಟಡದ ಹತ್ತಿರ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಇವರ ವಾರಸುದಾರರ ಪತ್ತೆಗೆ ದೊಡ್ಡಪೇಟೆ ಠಾಣೆ ಪೊಲೀಸ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಅ.26 ರಂದು ಲಕ್ಷ್ಮೀ (42) ಎಂಬುವವರು ಮೆಗ್ಗಾನ್ ಆಸ್ಪತ್ರೆಯ ಹಳೆಯ ಕಟ್ಟಡದ ಬಳಿ ಸುಸ್ತಾಗಿ ಬಿದ್ದಿದ್ದರು. ಸಾರ್ವಜನಿಕರ ನೆರವಿನಿಂದ ಅವರನ್ನು ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನ.3 ರಂದು ಮೃತಪಟ್ಟಿದ್ದಾರೆ. ಇವರ ವಿಳಾಸ, ವಾರಸುದಾರರ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೃತ ಮಹಿಳೆಯು 5 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದು, ಬಲಗೈನ ಒಳಭಾಗದಲ್ಲಿ ಹೂವಿನ ಹಚ್ಚೆ ಗುರುತ ಇದೆ ಎಂದು ತಿಳಿಸಲಾಗಿದೆ.

ಈ ಮೃತ ಮಹಿಳೆಯ ವಾರಸುದಾರರು ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08182-261414 / 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿಯು ಅಲರ್ಟ್, ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ, ಎಲ್ಲೆಲ್ಲಿ ಹೇಗಿದೆ ಕಟ್ಟೆಚ್ಚರ?
Hospital
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















