ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 29 MAY 2023
SHIMOGA : ನಗರದಲ್ಲಿ ಸಿಡಿಲು (thunderbolt) ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಲಕ್ಷ್ಮಿಬಾಯಿ (28), ಮೃತ ದುರ್ದೈವಿ. ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಲಕ್ಷ್ಮಿಬಾಯಿ ಕುರಿಗಳಿಗೆ ಮೇವು ತರಲು ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – BREAKING NEWS – ಜೋರು ಗಾಳಿಗೆ ಮ್ಯಾಕ್ಸ್ ಆಸ್ಪತ್ರೆ ಬಳಿ ತೆಂಗಿನ ಮರ ಬಿದ್ದು ಕಾರುಗಳು ಜಖಂ, ಟ್ರಾಫಿಕ್ ಜಾಮ್
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





