BREAKING NEWS – ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE | 29 MAY 2023

SHIMOGA : ನಗರದಲ್ಲಿ ಸಿಡಿಲು (thunderbolt) ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

Womna-Succumbed-to-Thunderbolt-in-Shimoga-city

ಲಕ್ಷ್ಮಿಬಾಯಿ (28), ಮೃತ ದುರ್ದೈವಿ. ಬೊಮ್ಮನಕಟ್ಟೆ ಆ‍ಶ್ರಯ ಬಡಾವಣೆ ನಿವಾಸಿ ಲಕ್ಷ್ಮಿಬಾಯಿ ಕುರಿಗಳಿಗೆ ಮೇವು ತರಲು ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – BREAKING NEWS – ಜೋರು ಗಾಳಿಗೆ ಮ್ಯಾಕ್ಸ್‌ ಆಸ್ಪತ್ರೆ ಬಳಿ ತೆಂಗಿನ ಮರ ಬಿದ್ದು ಕಾರುಗಳು ಜಖಂ, ಟ್ರಾಫಿಕ್‌ ಜಾಮ್

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

Leave a Comment