ಶಿವಮೊಗ್ಗದಲ್ಲಿ ಮಹಿಳಾ ದಿನಾಚರಣೆ | ದಲಿತ ಕುಟುಂಬಗಳಿಗೆ ಭೂ ಮಂಜೂರಿಗೆ ಒತ್ತಾಯ | ಎಎಪಿಯಿಂದ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 MARCH 2024

ಭೂಮಿ ದಲಿತ ಕುಟುಂಬಗಳಿಗೆ ಮಂಜೂರು ಮಾಡಿಸಿ

FATAFAT-NEWS-1SHIMOGA : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಮಾರಾಟ ಮಾಡಿರುವುದನ್ನು ರದ್ದುಗೊಳಿಸಿ ವ್ಯವಸಾಯ ಮಾಡುತ್ತಿರುವ ದಲಿತ ಕುಟುಂಬಗಳಿಗೆ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಹರಮಘಟ್ಟ ರಂಗಪ್ಪ, ಆಯನೂರು ಹೋಬಳಿ ಮಳಲಿಕೊಪ್ಪ ಗ್ರಾಮದಲ್ಲಿ ಸರ್ಕಾರಿ ಜಂಗಲ್‌ ಖರಾಬು ಭೂಮಿಯಲ್ಲಿ ಹಲವು ವರ್ಷದಿಂದ ದಲಿತ ಕುಟುಂಬಗಳು ವ್ಯವಸಾಯ ಮಾಡುತ್ತಿವೆ. ಆದರೆ ಸರ್ಕಾರಕ್ಕೆ ನಕಲಿ ದಾಖಲೆ ಒದಗಿಸಿ ಒಂದೇ ಕುಟುಂಬಕ್ಕೆ 119 ಎಕರೆ ಖರಾಬು ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

fa1

ಕೇಜ್ರಿವಾಲ್‌ ಬಂಧನ ಖಂಡಿಸಿ ಪ್ರತಿಭಟನೆ

FATAFAT-NEWS-2SHIMOGA : ಆಮ್‌ ಆದ್ಮಿ ಪಕ್ಷದ ಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಮಾ.31ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್‌ ಅಹಮದ್‌ ತಿಳಿಸಿದರು. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿವೆ. ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿಗೆ ಹಿನ್ನಡೆ ಆಗುವುದನ್ನು ತಡೆಯಲು ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.

fa2

ಜಿಲ್ಲಾ ಮಟ್ಟ ಮಹಿಳಾ ದಿನಾಚರಣೆ

FATAFAT-NEWS-3SHIMOGA : ಗುರುರೇಣುಕಾ ವೀರಶೈವ ಜಂಗಮ ಮಹಿಳಾ ಸಂಘಟನೆ ವತಿಯಿಂದ ಶಿವಮೊಗ್ಗದ ಚೌಕಿಮಠದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಮಾ.29ರಂದು ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ನಾಗರತ್ನಮ್ಮ ಸುದ್ದಿಗೋ‍ಷ್ಠಿಯಲ್ಲಿ ತಿಳಿಸಿದರು. ಮಧ್ಯಾಹ್ನ 12 ಗಂಟೆಗೆ ಬಿಳಕಿಮಠದ ರಾಚೋಟೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದರು. ಪ್ರೊ. ಸುಮನಾರಾಣಿ, ಸುಶೀಲಾ ದಳವಾಯಿ, ಉಮಾದೇವಿ, ಶಾಂಭವಿ ಇದ್ದರು.

Mahila-Dinacharane-in-Shimoga.

ಇದನ್ನೂ ಓದಿ – ದುರ್ಗಿಗುಡಿ ದುರ್ಗಮ್ಮ ಜಾತ್ರೆ ವೇಳೆ ದೇಗುಲದ ಬಾಗಿಲ ಬಳಿ ಬಂದು ನಿಂತಿದ್ದ ಮಹಿಳೆಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment