ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020
ಕಾಗಿನೆಲೆಯಲ್ಲಿ ನವೆಂಬರ್ 8ರಂದು ನಡೆಯಲಿರುವ ಮಹಿಳಾ ಸಮಾವೇಶಕ್ಕೆ ಶಿವಮೊಗ್ಗದಿಂದ ದೊಡ್ಡ ಸಂಖ್ಯೆಯ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ ಎಂದು ಕುರುಬ ಸಮುದಾಯ ಮಹಿಳಾ ಸಂಘದ ಸಹ ಕಾರ್ಯದರ್ಶಿ ಸ್ವಪ್ನ ಸುರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಪ್ನ ಸುರೇಶ್ ಅವರು, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಕಾಗಿನೆಲೆಯಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಶಿವಮೊಗ್ಗದಿಂದ ಸುಮಾರು 22 ಬಸ್ಸುಗಳಲ್ಲಿ ಜನರು ಕಾಗಿನೆಲೆಗೆ ತೆರಳುತ್ತಿದ್ದೇವೆ ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















