30 ಅಡಿ ಮೇಲಿಂದ ಬಿದ್ದ ಕಾರ್ಮಿಕ, ಮಾಲೀಕನ ವಿರುದ್ಧ ಪ್ರಕರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shimoga Nanjappa Hospital

 SHIVAMOGGA LIVE NEWS 

SHIMOGA | ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ (weilding work) ಮಾಡುವ ವೇಳೆ ಕಾರ್ಮಿಕರೊಬ್ಬರು 30 ಅಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಕಟ್ಟಡದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಟಿಪ್ಪುನಗರ ನಿವಾಸಿ ಸೈಯದ್ ಪೂರಾನ್ ಗಾಯಾಳು. ಅಂಜುಂ ಎಂಬುವವರಿಗೆ ಸೇರಿದ ರೈಸ್ ಮಿಲ್ ನಲ್ಲಿ ಕೆಲಸ ಮಾಡುವ ವೇಳೆ ಘಟನೆ ಸಂಭವಿಸಿದೆ.

ಸೈಯದ್ ಪೂರಾನ್, ರೈಸ್ ಮಿಲ್ ಮೇಲ್ಭಾಗದಲ್ಲಿ ಹತ್ತಿಕೊಂಡು (weilding work) ಸಿಮೆಂಟ್ ಶೀಟ್ ಅಳವಡಿಸುತ್ತಿದ್ದರು. ಈ ವೇಳೆ ಅವರು ಆಯಾತಪ್ಪಿ 30 ಅಡಿಯಿಂದ ಕೆಳಗೆ ಬಿದ್ದಿದ್ದಾರೆ. ಬಲ ಭುಜದ ಮೂಳೆ ಮುರಿದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಗಾಜನೂರು ಮೀನು ಹೊಟೇಲ್ ನಲ್ಲಿ ಬಿಲ್ ವಿಚಾರವಾಗಿ ಜಗಳ, ಗ್ರಾಹಕನಿಗೆ ಗೂಸ

ಯಾವುದೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳದೆ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ರೈಸ್ ಮಿಲ್ ಮಾಲೀಕ ಅಂಜುಂ ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE college engineering

ಕ್ಲಿಕ್ ಮಾಡಿ ಇದನ್ನೂ ಓದಿ ರಾತ್ರೋರಾತ್ರಿ ಹೊರಗಿಂದ ಉದ್ಯಮಿ ಮನೆ ಬಾಗಿಲಿನ ಚಿಲಕ ಲಾಕ್, ಬೆಳಗ್ಗೆ ಹೊರಬಿತ್ತು ಅಸಲಿ ವಿಚಾರ

ADVERTISEMENT weilding work

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment