ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 30 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಭಾರತ ತಂಡ ಟಿ20 ವಿ‍ಶ್ವಕಪ್‌ (World Cup) ಅನ್ನು ಮುಡಿಗೇರಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 7 ರನ್‌ಗಳಿಂದ ಮಣಿಸಿದೆ. ಈ ಹಿನ್ನೆಲೆ ಕಳೆದ ರಾತ್ರಿ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ನಗರದ ಗೋಪಿ ಸರ್ಕಲ್‌ನಲ್ಲಿ ಅಭಿಮಾನಿಗಳು ಭಾರತದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿ ಪಟ್ಟರು. ಜೋರು ಮಳೆಯ ನಡುವೆಯು ಹಲವು ಕಡೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ.

World Cup

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್‌ ಠಾಣೆ ಮುಂದೆ 25 ಆಟೋ ಚಾಲಕರಿಂದ ಆಣೆ, ಪ್ರಮಾಣ, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment