ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 30 JUNE 2024

SHIMOGA : ಭಾರತ ತಂಡ ಟಿ20 ವಿ‍ಶ್ವಕಪ್‌ (World Cup) ಅನ್ನು ಮುಡಿಗೇರಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 7 ರನ್‌ಗಳಿಂದ ಮಣಿಸಿದೆ. ಈ ಹಿನ್ನೆಲೆ ಕಳೆದ ರಾತ್ರಿ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಗರದ ಗೋಪಿ ಸರ್ಕಲ್‌ನಲ್ಲಿ ಅಭಿಮಾನಿಗಳು ಭಾರತದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿ ಪಟ್ಟರು. ಜೋರು ಮಳೆಯ ನಡುವೆಯು ಹಲವು ಕಡೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ.

World Cup

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್‌ ಠಾಣೆ ಮುಂದೆ 25 ಆಟೋ ಚಾಲಕರಿಂದ ಆಣೆ, ಪ್ರಮಾಣ, ಕಾರಣವೇನು?

Leave a Comment