ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

Published On : ಏಪ್ರಿಲ್ 9, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಾಡಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ನೀಡುವ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಸಾಹಿತ್ಯ ಪುರಸ್ಕಾರಕ್ಕೆ (prestigious award) ಜಿಲ್ಲೆಯ ಸಾಹಿತಿ ಸವಿತಾ ನಾಗಭೂಷಣ ಅವರ ಕವನ ಸಂಕಲನ ‘ದಿನದ ಪ್ರಾರ್ಥನೆ’ ಹಾಗೂ ವೈದ್ಯ ಸಾಹಿತಿ ಡಾ.ಕೆ.ಎಸ್.ಪವಿತ್ರಾ ಅವರ ಕಲೆ-ಸಾಹಿತ್ಯ ಮತ್ತು ಮನಸ್ಸು ಕುರಿತ ‘ಧೀ ತನನ’ ಪುಸ್ತಕ ಪಾತ್ರವಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಏ.11ರಂದು ಧಾರವಾಡದ ರಾ.ಹ.ದೇಶಪಾಂಡೆ ಸಭಾ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು ಫಲಕ ಮತ್ತು ₹15,000 ನಗದು ಹೊಂದಿರಲಿದೆ.

090426-Savitha-Nagabhushana-and-Dr-KS-Pavithra.avif

ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್‌ ಮಾಲೀಕ ಸೇರಿ ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 9, 2026

Leave a Comment